Malago Malgenna Maguve / ಮಲಗೋ ಮಲಗೆನ್ನ ಮಗುವೆ

ಮಲಗೋ ಮಲಗೆನ್ನ ಮರಿಯೆ
ಬಣ್ಣದ ನವಿಲಿನ ಗರಿಯೆ
ಎಲ್ಲಿಂದ ಬಂದೆ ಈ ಮನೆಗೆ
ನಂದನ ಇಳಿದಂತೆ ಭುವಿಗೆ?||

ತಾವರೆ ದಳ ನಿನ್ನ ಕಣ್ಣು
ಕೆನ್ನೆ ಮಾವಿನ ಹಣ್ಣು
ಸಣ್ಣ ತುಟಿಯ ಅಂದ
ಬಣ್ಣದ ಚಿಗುರಿಗು ಚಂದ
ನಿದ್ದೆಯ ಮರುಳಲ್ಲಿ ನಗಲು
ಮಂಕಾಯ್ತು ಉರಿಯುವ ಹಗಲು

ಒಲುಮೆ ಹರಸಿದ ಕಂದ
ಹುಣ್ಣಿಮೆ ದೇವಗು ಚಂದ
ಬೆಳಕ ಕರೆವ ಅರುಣ
ನಿನ್ನ ನಗೆಯ ಕಿರಣ
ಚೆಮಲಗೋ ಮಲಗೆನ್ನ ಮರಿಯೆ
ಬಣ್ಣದ ನವಿಲಿನ ಗರಿಯೆ
ಎಲ್ಲಿಂದ ಬಂದೆ ಈ ಮನೆಗೆ
ನಂದನ ಇಳಿದಂತೆ ಭುವಿಗೆ?||

ತಾವರೆ ದಳ ನಿನ್ನ ಕಣ್ಣು
ಕೆನ್ನೆ ಮಾವಿನ ಹಣ್ಣು
ಸಣ್ಣ ತುಟಿಯ ಅಂದ
ಬಣ್ಣದ ಚಿಗುರಿಗು ಚಂದ
ನಿದ್ದೆಯ ಮರುಳಲ್ಲಿ ನಗಲು
ಮಂಕಾಯ್ತು ಉರಿಯುವ ಹಗಲು

ಒಲುಮೆ ಹರಸಿದ ಕಂದ
ಹುಣ್ಣಿಮೆ ದೇವಗು ಚಂದ
ಬೆಳಕ ಕರೆವ ಅರುಣ
ನಿನ್ನ ನಗೆಯ ಕಿರಣ
ಚೆಲುವಲ್ಲಿ ಸಾಟಿಯೆ ಕಾಮ
ತಿಮ್ಮಪ್ಪನಿಗೂ ಮೂರು ನಾಮಲುವಲ್ಲಿ ಸಾಟಿಯೆ ಕಾಮ
ತಿಮ್ಮಪ್ಪನಿಗೂ ಮೂರು ನಾಮ

Malago malagenna mariye
Bannada navilina gariye
Ellinda bande ee manege
Nandana ilidante bhuvige ||

Tavare dala ninna kannu
Kenne mavina hannu
Sanna tutiya anda
Bannada chigurigu chanda
Niddeya marulalli nagalu
Mankaytu uriyuva hagalu

Olume harasida kanda
Hunnime devagu chanda
Belaka kareva aruna
Ninna nageya kirana
Cheluvalli satiye kama
Timmappanigu mooru nama

Search